Tel: 7676775624 | Mail: info@yellowandred.in

Language: EN KAN

    Follow us :


ಖಾಸಗಿ ಜಮೀನಿನ ಬಾವಿಯೊಂದರಲ್ಲಿ ಸುಮಾರು 40/45 ವರ್ಷದ ಅಪರಿಚಿತ ಗಂಡಸಿನ ಶವ ದೊರೆತಿದೆ.

Posted date: 20 Feb, 2021

Powered by:     Yellow and Red

ಖಾಸಗಿ ಜಮೀನಿನ ಬಾವಿಯೊಂದರಲ್ಲಿ ಸುಮಾರು 40/45 ವರ್ಷದ ಅಪರಿಚಿತ ಗಂಡಸಿನ ಶವ ದೊರೆತಿದೆ.

ತಾಲ್ಲೂಕಿನ ಕೆಂಗಲ್ ಬಳಿಯ, ಹನುಮಂತಪುರ ಗ್ರಾಮಕ್ಕೆ ಹೋಗುವ ರಸ್ತೆಯ ಬಳಿ ಖಾಸಗಿ ಜಮೀನಿನ ಬಾವಿಯೊಂದರಲ್ಲಿ ಸುಮಾರು 40/45 ವರ್ಷದ ಅಪರಿಚಿತ ಗಂಡಸಿನ ಶವ ದೊರೆತಿದೆ.

ಮೂರ್ನಾಲ್ಕು ದಿನಗಳ ಹಿಂದೆಯೇ ಮೃತಪಟ್ಟಿದ್ದು, ಈತ ಭಿಕ್ಷುಕನಾಗಿರಬಹುದು ಎಂದು ಪೋಲೀಸರು ಅಂದಾಜಿಸಿದ್ದಾರೆ.


ಶವವನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಸಂಬಂಧಿಸಿದವರು ಇದ್ದರೆ ಚನ್ನಪಟ್ಟಣ ಗ್ರಾಮಾಂತರ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೋಲೀಸರು ತಿಳಿಸಿದ್ದಾರೆ.


ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೋಲೀಸ್ ಪ್ರಕಟಣೆ ತಿಳಿಸಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑