Tel: 7676775624 | Mail: info@yellowandred.in

Language: EN KAN

    Follow us :


ಉಚಿತ ಕೋವಿಶೀಲ್ಡ್ ಲಸಿಕಾ ಕಾರ್ಯಕ್ರಮ

Posted date: 04 Apr, 2021

Powered by:     Yellow and Red

ಉಚಿತ ಕೋವಿಶೀಲ್ಡ್ ಲಸಿಕಾ ಕಾರ್ಯಕ್ರಮ

ರಾಮನಗರ ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ರಾಮನಗರ ತಾಲ್ಲೂಕು ಆರೋಗ್ಯ ಕೇಂದ್ರ ಮತ್ತು ಕೆಂಗಲ್ ಹನುಮಂತಯ್ಯ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಸೆಂಟರ್ ಹಾಗೂ ಯೆಲೋ ಅಂಡ್ ರೆಡ್ ಫೌಂಡೇಶನ್ ವತಿಯಿಂದ ದಿನಾಂಕ: 03/04/2021 ರ ಶನಿವಾರ ೪೫ ವರ್ಷ ಮೇಲ್ಪಟ್ಟವರಿಗೆ ಉಚಿತ ಕೋವಿಶೀಲ್ಡ್ ಲಸಿಕಾ ಕಾರ್ಯಕ್ರಮವನ್ನು ಕೆ.ಹೆಚ್.ಎಸ್.ಸಿ.ಸಿ ಕ್ಲಬ್ ನ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವು ರಾಮನಗರ ಜಿಲ್ಲಾ ಪಂಚಾಯತ್ ನ ಸಿ. ಇ.ಒ. ಆದ ಶ್ರೀ ಇಕ್ರಮ್ ರವರ ಮಾರ್ಗದರ್ಶದಲ್ಲಿ ನಡೆಯಿತು.

??????????????

  • ????? ???????? ??????????? ???? ??????????.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑