Tel: 7676775624 | Mail: info@yellowandred.in

Language: EN KAN

    Follow us :


ವಿದ್ಯುತ್ ವ್ಯತ್ಯಯ

Posted date: 24 May, 2023

Powered by:     Yellow and Red

ವಿದ್ಯುತ್ ವ್ಯತ್ಯಯ

ರಾಮನಗರ, ಮೇ 23 :   66/11ಕೆವಿ ಗುರುವಿನಪುರ ವಿದ್ಯುತ್ ವಿತರಣಾ ಕೆಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಕಂಸಾಗರ, ಕುರುಬರಹಳ್ಳಿ, ಕಂಚನಹಳ್ಳಿ ಮತ್ತು ಗುರುವಿನಪುರ ಗ್ರಾಮಗಳು ಮತ್ತು ಕಬ್ಬಾಳು ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸುತ್ತಮುತ್ತಲಿನ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳಿಗೆ ಮೇ 24ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ.


ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಬೆಂಗಳೂರು ವಿದ್ಯುತ್ ಕಂಪನಿಯ ಕನಕಪುರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.




ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑