ಗ್ರಾ,ಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳ ಎರಡನೇ ಅವಧಿಗೆ ಮೀಸಲಾತಿ ನಿಗಧಿ

ರಾಮನಗರ, ಜೂ. 09: ರಾಮನಗರ ತಾಲ್ಲೂಕು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-2020ರ ಸಂಬಂಧ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರುಗಳಲ್ಲಿ, ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳ ಹುದ್ದೆಗಳ ಮೀಸಲಾತಿಯನ್ನು ಎರಡನೇ ಅವಧಿಗೆ ರಾಜ್ಯ ಚುನಾವಣಾ ಆಯೋಗದ ಪತ್ರದ ನಿರ್ದೇಶನದನ್ವಯ ನಿರ್ಧರಿಸುವ ಪ್ರಕ್ರಿಯೆಯನ್ನು ಜೂ. 12ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣ, ಪಂಚಾಯತಿ ಭವನ ರಾಮನಗರ ಇಲ್ಲಿ ನಿಗಧಿಪಡಿಸಲಾಗಿರುತ್ತದೆ ಎಂದು ರಾಮನಗರ ತಾಲ್ಲೂಕಿನ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು