Tel: 7676775624 | Mail: info@yellowandred.in

Language: EN KAN

    Follow us :


ವಿದ್ಯುತ್ ವ್ಯತ್ಯಯ

Posted date: 15 Jun, 2023

Powered by:     Yellow and Red

ರಾಮನಗರ, ಜೂ. 15:      66/11ಕೆವಿ ಚಿಕ್ಕಗಂಗವಾಡಿ ವಿದ್ಯುತ್ ಉಪಕೇಂದ್ರದ ಮಾರ್ಗದಲ್ಲಿ ಮೊದಲನೇ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಚಿಕ್ಕಗಂಗವಾಡಿ, ದೊಡ್ಡಗಂಗವಾಡಿ, ಅಂಕನಹಳ್ಳಿ, ಅಕ್ಕೂರು, ತಾಳವಾಡಿ, ವಿರುಪಸಂದ್ರ, ಬಿ.ಎಸ್.ದೊಡ್ಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಜೂ. 16ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ.


ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಬೆಂಗಳೂರು ವಿದ್ಯುತ್ ಕಂಪನಿಯ ರಾಮನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ. 


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑