Tel: 7676775624 | Mail: info@yellowandred.in

Language: EN KAN

    Follow us :


ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ

Posted date: 27 Oct, 2023

Powered by:     Yellow and Red

ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಯಾವಾಗಲೂ ಸುವರ್ಣ ಅವಕಾಶವನ್ನು ಕಲ್ಪಿಸುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯೂ ಈ ಬಾರಿಯೂ ಸಹ ಉಚಿತವಾಗಿ ತರಬೇತಿ ನೀಡಲು ಮುಂದಾಗಿದೆ. ರಾಮನಗರ ಜಿಲ್ಲೆಯ ಹಾರೋಹಳ್ಳಿಯಲ್ಲಿರುವ ಕೇಂದ್ರ ಕಚೇರಿಯಲ್ಲಿ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯನ್ನು ನೀಡಲು ಮುಂದೆ ಬಂದಿದ್ದು ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಸಂಪರ್ಕಿಸುವಂತೆ ಸೂಚಿಸಲಾಗಿದೆ. 


ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ತರಬೇತಿ ಪಡೆಯಲು 18ರಿಂದ 45 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಪ್ರಮಾಣ ಪತ್ರವನ್ನು ಸಹ ನೀಡಲಾಗುತ್ತದೆ. ‌ಇಲ್ಲಿ ತರಬೇತಿ ಪಡೆದ ಹಲವರು ಈಗಾಗಲೇ ನಿರುದ್ಯೋಗದಿಂದ ಮುಕ್ತರಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9901512638, 7406859162, 9606638720 ಸಂಪರ್ಕಿಸಬಹುದು‌.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑