Tel: 7676775624 | Mail: info@yellowandred.in

Language: EN KAN

    Follow us :


ಪಲ್ಸ್ ಪೋಲಿಯೋ ಜಾಗೃತಿ ಜಾಥಾಗೆ ಚಾಲನೆ

Posted date: 28 Jan, 2018

Powered by:     Yellow and Red

ಪಲ್ಸ್ ಪೋಲಿಯೋ ಜಾಗೃತಿ ಜಾಥಾಗೆ ಚಾಲನೆ

ರಾಮನಗರ : ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಲು ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಶನಿವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜನ ಜಾಗೃತಿ ಜಾಥ ಹಾಗೂ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಆರ್. ಮಮತಾ ಅವರು ಚಾಲನೆ ನೀಡಿ, ಅಭಿಯಾನವನ್ನು ಯಶಸ್ಸುಗೊಳಿಸುವಂತೆ ಕರೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ರೋಟರಿ ಸಂಸ್ಥೆಯ ಪದಾದಿಕಾರಿಗಳು,  ವಿವಿಧ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑