Tel: 7676775624 | Mail: info@yellowandred.in

Language: EN KAN

    Follow us :


ಸೇನೆ ಹುದ್ದೆಗೆ ಅರ್ಜಿ ಹಾಕಿ

Posted date: 18 Jul, 2018

Powered by:     Yellow and Red

ಹೊಸದಿಲ್ಲಿ: ಭಾರತೀಯ ಸೇನೆಯ ವಿವಿಧ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಪಡೆಯ ತಳಮಟ್ಟದಲ್ಲಿ ಹೋರಾಟ ನಡೆಸುವ ಘಟಕದ 175 ವಿವಿಧ ಶ್ರೇಣಿಯ ಹುದ್ದೆಗಳನ್ನು ತುಂಬಲಾಗುತ್ತದೆ. ಮಹಿಳೆಯರಿಗೆ 14 ಸ್ಥಾನಗಳನ್ನು ಮೀಸಲಿಡಲಾಗಿದೆ. ಶ್ರೇಣಿಯನ್ನು ಆಧರಿಸಿ 56 ಸಾವಿರ ರೂ.ನಿಂದ 2.5 ಲಕ್ಷ ರೂ. ವೇತನ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್‌ 9 ಕಡೆ ದಿನ. joinindianarmy.nic. ಸಂಪರ್ಕಿಸಬಹುದು.
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑