ಚನ್ನಂಕೇಗೌಡನದೊಡ್ಡಿ ಗ್ರಾಮದ ನಿವಾಸಿ ಚಿಕ್ಕಪುಟ್ಟೇಗೌಡರು ಇಂದು ವಿಧಿವಶ
ತೋಟದ ಚಿಕ್ಕಪುಟ್ಟಣ್ಣ ಎಂದೇ ಹೆಸರುವಾಸಿಯಾಗಿದ್ದ ಗೋವಿಂದೇಗೌಡನದೊಡ್ಡಿ ಮತ್ತು ಚನ್ನಂಕೇಗೌಡನದೊಡ್ಡಿ ಗ್ರಾಮದ ನಿವಾಸಿ ಚಿಕ್ಕಪುಟ್ಟೇಗೌಡ ರು ಇಂದು ವಿಧಿವಶರಾದರು, ಮೃತರ ಅಂತ್ಯ ಕ್ರಿಯೆಯು ಸ್ವಗ್ರಾಮದಲ್ಲಿ ಇಂದು 11:00 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರು ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅನೇಕ ಬಂಧುಬಳಗವನ್ನು ಅಗಲಿದ್ದಾರೆ.
ಪ್ರತಿಕ್ರಿಯೆಗಳು